ಫ್ರಾಂಕ್ ಫರ್ಟ್-ಮುಂಬೈ ವಿಮಾನದಲ್ಲಿ ಭಾರತೀಯ ವ್ಯಕ್ತಿ ಸಾವು

ಫ್ರಾಂಕ್ ಫರ್ಟ್ ನಿಂದ ಮುಂಬೈಗೆ ತೆರಳಿದ್ದ ಭಾರತೀಯ ಮೂಲದ ಪ್ರಯಾಣಿಕರೊಬ್ಬರು ವಿಮಾನದಲ್ಲಿರುವಾಗಲೇ ಮೃತಪಟ್ಟಿದ್ದಾರೆ.
ಫ್ರಾಂಕ್ ಫರ್ಟ್-ಮುಂಬೈ ವಿಮಾನದಲ್ಲಿ ಭಾರತೀಯ ವ್ಯಕ್ತಿ ಸಾವು
ಫ್ರಾಂಕ್ ಫರ್ಟ್-ಮುಂಬೈ ವಿಮಾನದಲ್ಲಿ ಭಾರತೀಯ ವ್ಯಕ್ತಿ ಸಾವು
ಮುಂಬೈ: ಫ್ರಾಂಕ್ ಫರ್ಟ್ ನಿಂದ ಮುಂಬೈಗೆ ತೆರಳಿದ್ದ ಭಾರತೀಯ ಮೂಲದ ಪ್ರಯಾಣಿಕರೊಬ್ಬರು ವಿಮಾನದಲ್ಲಿರುವಾಗಲೇ ಮೃತಪಟ್ಟಿದ್ದಾರೆ.
ಪ್ರಸಿದ್ಧ ಉದ್ಯಮಿಯಾದ ಚರಣಿತ್ ಸಿಂಗ್ ಆನಂದ್ ಫ್ರಾಂಕ್ ಫರ್ಟ್ ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿಮಾನ LH-756 ವಿಮಾನದಲ್ಲಿ ನಿನ್ನೆ ಮಧ್ಯ ರಾತ್ರಿ ಹೃದಯಾಘಾತದಿಂದ ಮೃತಪಟ್ಟರು.
ಕಾರ್ಗೋ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇರಿಸಲಾಗಿದ್ದ ಅವರ ದೇಹವನ್ನು ನಂತರ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com