ಪ್ರಧಾನಿ ಮೋದಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದ ಪಾಕಿಸ್ತಾನ, ಚುನಾವಣೆಗಳನ್ನು ನಿಮ್ಮ ಸ್ವಂತ ಸಾಮರ್ಥ್ಯದಿಂದ ಗೆಲ್ಲಬೇಕೇ ಹೊರತು ಇದಕ್ಕಾಗಿ ಪಾಕಿಸ್ತಾನದ ಹೆಸರು ದುರ್ಬಳಕೆ ಸರಿಯಲ್ಲ. ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅಲ್ಲಿನ ರಾಜಕಾರಣಿಗಳ ಪಾಕಿಸ್ತಾನ ಕುರಿತ ಹೇಳಿಕೆಗಳು ಸತ್ಯಕ್ಕೆ ದೂರವಾದದ್ದು ಮತ್ತು ಬೇಜವಾಬ್ದಾರಿಯುತವಾದದ್ದು ಎಂದು ಫೈಸಾಲ್ ಟ್ವೀಟ್ ಮಾಡಿದ್ದರು.