ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ವಿವಿಧ ಸೇವೆಗಳು, ಮೊಬೈಲ್ ಸೇವೆ ಹಾಗೂ ಬ್ಯಾಂಕ್ ಖಾತೆ ನಿರ್ವಹಣೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ್ದ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ದಾಖಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಇಂದು ತನ್ನ ಮಧ್ಯಂತರ ಆದೇಶ ಹೊರಡಿಸಿದ್ದು, ಆಧಾರ್ ಜೋಡಣೆಗೆ ಮಾರ್ಚ್ 31 ಅಂತಿಮ ಗಡುವು ನೀಡಿ ಆದೇಶ ಹೊರಡಿಸಿದೆ.