ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಸಂಸದನಿಗೆ ಒಂದು ತಿಂಗಳ ಜೈಲು ಶಿಕ್ಷೆ

2014ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಸಂಸದ ಜಗದಂಬಿಕಾ ಪಾಲ್ ಗೆ ಉತ್ತರ ಪ್ರದೇಶ ಮ್ಯಾಜಿಸ್ಟ್ರೇಟ್...
ಜಗದಾಂಬಿಕಾ ಪೌಲ್
ಜಗದಾಂಬಿಕಾ ಪೌಲ್
ಸಿದ್ಧಾರ್ಥನಗರ(ಉತ್ತರಪ್ರದೇಶ): 2014ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಸಂಸದ ಜಗದಂಬಿಕಾ ಪಾಲ್ ಗೆ ಉತ್ತರ ಪ್ರದೇಶ ಮ್ಯಾಜಿಸ್ಟ್ರೇಟ್ ಕೋರ್ಟ್ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 
ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆದಿದ್ದಕ್ಕಿಂತ ಹೆಚ್ಚು ವಾಹನಗಳನ್ನು ಬಳಸಿದ್ದ ಕಾರಣಕ್ಕೆ ಅವರು ವಿರುದ್ಧ ಪ್ರಕರಣ ದಾಖಲಾಗಿತ್ತು. ಇನ್ನು ಜೈಲು ಶಿಕ್ಷೆ ವಿಧಿಸುತ್ತಿದ್ದಂತೆ ಸಂಸದರು ಕೆಲವೇ ಕ್ಷಣಗಳಲ್ಲಿ ಅವರು ಜಾಮೀನು ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com