ಜಾತಿ ರಾಜಕಾರಣ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಪಕ್ಷ ಗುಜರಾತ್ ನಲ್ಲಿ ಸೋಲನುಭವಿಸಿದಂತೆಯೇ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಸೋಲು ಕಾಣಲಿದೆ ಎಂದು ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದು, ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಕಾಂಗ್ರೆಸ್ ಗೆ ಹೊಸ ಚೈತನ್ಯ ಬಂದಿಲ್ಲ ಎಂದಿದ್ದಾರೆ.