ವೈರಲ್ ಆಗಿರುವ ಸೆಕ್ಸ್ ವಿಡಿಯೋದಲ್ಲಿ ಇರುವುದು ನಾನಲ್ಲ: ಬಿಜೆಪಿ ಶಾಸಕ

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಸೆಕ್ಸ್ ವಿಡಿಯೋದಲ್ಲಿ ಇರುವುದು ನಾನಲ್ಲ ಎಂದು ಬಿಜೆಪಿ ಶಾಸಕ ರಮಾಕಾಂರ್ ಡೆಲೂರಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಗುವಾಹಟಿ:  ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್  ಸೆಕ್ಸ್ ವಿಡಿಯೋದಲ್ಲಿ ಇರುವುದು ನಾನಲ್ಲ ಎಂದು ಬಿಜೆಪಿ ಶಾಸಕ ರಮಾಕಾಂತ್ ಡೌರಿ ಸ್ಪಷ್ಟಪಡಿಸಿದ್ದಾರೆ. 
ಮೋರಿಗಾನ್ ಶಾಸಕ ರಮಾಕಾಂತ್ ವಿಡಿಯೋ ಬಗ್ಗೆ ಬಿಜೆಪಿ ಇದುವರೆಗೂ ಎಲ್ಲಿಯೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 
ನನ್ನ ರಾಜಕೀಯ ಜೀವನಕ್ಕೆ ಧಕ್ಕೆ ತರುವ ಸಲುವಾಗಿ ಪಿತೂರಿ ನಡೆಸಲಾಗಿದೆ, ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಹಿನ್ನೆಲೆಯಲ್ಲಿ ನನ್ನ ವಿರುದ್ಧ ಸಂಚು ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ವಿಡಿಯೋದಲ್ಲಿರುವ ವ್ಯಕ್ತಿ ನಾನು ಎಂಬುದು ಸಾಬೀತಾದರೇ ರಾಜಕೀಯದಿಂದ ನಿವೃತ್ತಿಯಾಗುವುಗಾಗಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com