ಅಲಹಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಹಿಂದೂ ಫ್ರಂಟ್ ಫಾರ್ ಜಸ್ಟಿಸ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮುಖ್ಯನ್ಯಾಯಮೂರ್ತಿ ಜೆ ಎಸ್ ಖೆಹರ್, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಅದು ಬಡವರ ಯೋಜನೆ ಮತ್ತು 'ಅದೊಂದು ಸುಂದರ ಯೋಜನೆ' ಎಂದು ಹೇಳುವ ಮೂಲಕ ಹೈಕೋರ್ಟ್ ತೀರ್ಪುನ್ನು ಎತ್ತಿ ಹಿಡಿದಿದೆ.