ಫೆ.21 ರಂದು ರಾಯ್ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಸಿಎಂ ಅಖಿಲೇಶ್ ಯಾದವ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮ ನಿಗದಿಯಾಗಿದೆ. ಅಚ್ಚರಿ ಎಂದರೆ ಕೇವಲ ಉತ್ತರ ಪ್ರದೇಶ ಮಾತ್ರವಲ್ಲದೇ, ಪಂಜಾಬ್, ಗೋವಾ, ಉತ್ತರಾಖಂಡ್, ಮಣಿಪುರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲೂ ಸಹ ಸೋನಿಯಾ ಗಾಂಧಿ ಭಾಗವಹಿಸದೇ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಚುನಾವಣಾ ಪ್ರಚಾರಗಳಿಂದ ದೂರ ಉಳಿದಿದ್ದಾರೆ.