ನೂತನ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಜಮ್ಮು-ಕಾಶ್ಮೀರಕ್ಕೆ ಭೇಟಿ

ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.
ಬಿಪಿನ್ ರಾವತ್
ಬಿಪಿನ್ ರಾವತ್
ಜಮ್ಮು: ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.
ಉಧಂಪುರ ಕೇಂದ್ರ ಕಚೇರಿಯಲ್ಲಿ ಉತ್ತರ ಕಮಾಂಡ್ ನ ಲೆಫ್ಟಿನೆಂಟ್ ಗೌರ್ನರ್ ದೇವರಾಜ್ ಅನ್ಬು ಸೇನಾ ಮುಖ್ಯಸ್ಥರಿಗೆ ಭದ್ರತಾ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. 
ಗಡಿ ನಿಯಂತ್ರಣ ರೇಖೆಗೂ ನೂತನ ಸೇನಾ ಮುಖ್ಯಸ್ಥರ ಭೇಟಿ ನಿಗದಿಯಾಗಿದ್ದು, ಅಲ್ಲಿನ ಫೀಲ್ಡ್ ಕಮಾಂಡರ್ ಗಳೊಂದಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಚರ್ಚೆ ನಡೆಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com