ಜಮ್ಮು-ಕಾಶ್ಮೀರ: ಭಯೋತ್ಪಾದಕ ದಾಳಿಗೆ 3 ಜಿಆರ್ ಇಎಫ್ ಕಾರ್ಮಿಕರು ಬಲಿ

ಜಮ್ಮುವಿನಲ್ಲಿ ಜ.9 ರಂದು ಉಗ್ರರು ಜನರಲ್ ರಿಸರ್ವ್ ಎಂಜಿನಿಯರಿಂಗ್ ಪೋರ್ಸ್ (ಜಿಆರ್ ಇಎಫ್ ) ನ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದು 3 ಜಿಆರ್ ಇಎಫ್ ಕಾರ್ಮಿಕರು ಮೃತಪಟ್ಟಿದ್ದಾರೆ.
ಜಮ್ಮು-ಕಾಶ್ಮೀರ
ಜಮ್ಮು-ಕಾಶ್ಮೀರ
Updated on: 
ಜಮ್ಮು: ಜಮ್ಮುವಿನಲ್ಲಿ ಜ.9 ರಂದು ಉಗ್ರರು ಜನರಲ್ ರಿಸರ್ವ್ ಎಂಜಿನಿಯರಿಂಗ್ ಪೋರ್ಸ್ (ಜಿಆರ್ ಇಎಫ್ ) ನ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದು 3 ಜಿಆರ್ ಇಎಫ್ ಕಾರ್ಮಿಕರು ಮೃತಪಟ್ಟಿದ್ದಾರೆ. 
ಬಟ್ಟಾಲ್‌ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜ.9 ರಂದು ಉಗ್ರರ ದಾಳಿ ನಡೆದಿದ್ದು, ಭದ್ರತಾ ಪಡೆ ಸಿಬ್ಬಂದಿಗಳು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಸ್ಥಳಕ್ಕೆ ಧಾವಿಸಿದ್ದಾರೆ.   
ಜಿಆರ್ ಇ ಎಫ್ ಬಾರ್ಡರ್ ರೋಡ್ಸ್ ಆರ್ಗನೈಸೇಷನ್ ಗೆ ಮುಖ್ಯ ಸಂಸ್ಥೆಯಾಗಿದ್ದು, ಗಡಿ ಪ್ರದೇಶದಲ್ಲಿರುವ ರಸ್ತೆಗಳನ್ನು ನಿರ್ಮಿಸಿ ನಿರ್ವಹಿಸುವ ಜವಾಬ್ದಾರಿ ಹೊಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com