ದೇಶ

ಸೆ.16ರೊಳಗೆ ಜಿಎಸ್'ಟಿ ಜಾರಿಗೆ ತರುವುದು ಮುಖ್ಯ: ಅರುಣ್ ಜೇಟ್ಲಿ

ಸೆಪ್ಟೆಂಬರ್ 16ರೊಳಗಾಗಿ ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು ಜಾರಿಗೆ ತರುವುದು ಪ್ರಮುಖವಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಹೇಳಿದ್ದಾರೆ...

ಸೆ.16ರೊಳಗೆ ಜಿಎಸ್'ಟಿ ಜಾರಿಗೆ ತರುವುದು ಮುಖ್ಯ: ಅರುಣ್ ಜೇಟ್ಲಿ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ
Published On :

ಗಾಂಧಿನಗರ: ಸೆಪ್ಟೆಂಬರ್ 16ರೊಳಗಾಗಿ ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು ಜಾರಿಗೆ ತರುವುದು ಪ್ರಮುಖವಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಏಪ್ರಿಲ್ ತಿಂಗಳಿನಲ್ಲಿಯೇ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿ ತರಲು ನಿರ್ಧರಿಸಿದ್ದೆವು. ಇದೀಗ ಸೆಪ್ಟೆಂಬರ್ 16 ಒಳಗಾಗಿ  ಸರಕು ಮತ್ತು ಸೇವಾ ತೆರಿಗೆ ಮಸೂದೆ ಜಾರಿಗೆ ತರುವುದು ಬಹುಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ನೋಟು ನಿಷೇಧ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸರಕು ಮತ್ತು ಸೇವೆ ತೆರಿಗೆ ಮತ್ತು ನೋಟು ನಿಷೇಧ ನಿರ್ಧಾರ ದೇಶದ ಆರ್ಥಿಕ ಬೆಳವಣಿಗೆಗೆ ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.