ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಸ್ವಸ್ಥ: ಐಸಿಯುಗೆ ದಾಖಲು

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ....
ರಾಮ್ ವಿಲಾಸ್ ಪಾಸ್ವಾನ್
ರಾಮ್ ವಿಲಾಸ್ ಪಾಸ್ವಾನ್
ಪಾಟ್ನಾ: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 
ಪಾಟ್ನಾದಲ್ಲಿರುವ ಪರಾಸ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪಾಸ್ವಾನ್ ಅವರು ನಾಲ್ಕು ದಿನಗಳ ಬಿಹಾರ ಪ್ರವಾಸದಲ್ಲಿದ್ದರು. ಪಾಟ್ನಾ, ಖಾಗಾರಿಯಾ ಹಾಗೂ ಬೇಗುಸರಾಯ್ ಮತ್ತು ಮೊಕಾಮ್ ಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.
ಪಾಟ್ನಾದಲ್ಲಿ ಜನವರಿ 15 ರಂದು ನಡೆಯುವ ಮಕರಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಳ್ಳಲು ಬಯಸಿದ್ದರು.  ಸತತ ಎಳು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಲೋಕ್ ಜನಶಕ್ತಿ ಪಕ್ಷದ ಅಧ್ಯಕ್ಷರೂ ಕೂಡ ಆಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com