ಮೇಘಾಲಯ: ವಿ.ಷಣ್ಮುಗನಾಥನ್ ರಾಜೀನಾಮೆಯನ್ನು ಅಂಗೀಕರಿಸಿದ ರಾಷ್ಟ್ರಪತಿ

ಮೇಘಾಲಯ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ವಿ.ಷಣ್ಮುಗನಾಥನ್ ಅವರ ರಾಜೀನಾಮೆಯನ್ನು...
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
Updated on: 
ನವದೆಹಲಿ: ಮೇಘಾಲಯ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ವಿ.ಷಣ್ಮುಗನಾಥನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದಾರೆ.
ಅಸ್ಸಾಂ ಗವರ್ನರ್ ಬನ್ವರಿಲಾಲ್ ಪುರೋಹಿತ್ ಅವರು ಮೇಘಾಲಯ ರಾಜ್ಯಪಾಲರಾಗಿ ಮತ್ತು ನಾಗಲ್ಯಾಂಡ್ ಗವರ್ನರ್ ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ಅರುಣಾಚಲ ಪ್ರದೇಶ ರಾಜ್ಯಪಾಲರಾಗಿ ಹೆಚ್ಚುವರಿ ಕಾರ್ಯನಿರ್ವಹಣೆ ಹುದ್ದೆಯನ್ನು ನೀಡಿದ್ದಾರೆ.
ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ 67 ವರ್ಷದ ಷಣ್ಮುಗನಾಥನ್ ನಿನ್ನೆ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದರು.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com