ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಪಂಜಾಬ್ ಉಪ ಮುಖ್ಯಮಂತ್ರಿ ಸುಖ್ಬೀರ್ ಬಾದಲ್ ಭ್ರಷ್ಟಾಚಾರದ ಪ್ರತೀಕ: ರಾಹುಲ್

ಪಂಜಾಬ್ ಆಡಳಿತರೂಢ ಶಿರೋಮಣಿ ಅಕಾಲಿದಳ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ...
ಜಲಲಬಾದ್: ಪಂಜಾಬ್ ಆಡಳಿತರೂಢ ಶಿರೋಮಣಿ ಅಕಾಲಿದಳ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಉಪ ಮುಖ್ಯಮಂತ್ರಿ ಸುಖ್ಬೀರ್ ಬಾದಲ್ ಭ್ರಷ್ಟಾಚಾರದ ಪ್ರತೀಕ ಎಂದಿದ್ದಾರೆ.
ಇಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಾದಲ್ ಭ್ರಷ್ಟರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ ಹಾಕುವಂತೆ ಕೇಳಿಕೊಂಡಿರುವುದು ಹಾಸ್ಯಾಸ್ಪದ ಎಂದಿದ್ದಾರೆ.
ಮೋದಿ ಅವರು ತಾವು ಒಂದು ಕಡೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ಮತ್ತೊಂದು ಭ್ರಷ್ಟರಿಗೆ ಬೆಂಬಲ ನೀಡುತ್ತಿದ್ದಾರೆ ಮತ್ತು ದೇಶದಲ್ಲಿ ಅತ್ಯಂತ ಹೆಚ್ಚು ಭ್ರಷ್ಟಾಚಾರ ನಡೆಯುವ ರಾಜ್ಯ ಪಂಜಾಬ್ ಎಂದು ರಾಹುಲ್ ಆರೋಪಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com