ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ರಮ್ಯಾ ಟ್ವೀಟ್ ಮಾಡಿದ್ದು, ಸಿಂಗ್ ಅವರು 2 ಅವಧಿಗಳಲ್ಲಿ(2004-09, 2009-14) ಮಾಡಿದ ವಿದೇಶ ಪ್ರವಾಸಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೂರು ವರ್ಷಗಳಲ್ಲಿ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.