ನವದೆಹಲಿ: ಹಾಲಿ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ ಅವರೇ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. .ಮುಖ್ಯ ಚುನಾವಣಾ ಆಯುಕ್ತ ನಸೀಮ್ ಜೈದಿ ಅವರು ಜುಲೈ 6ರಂದು ನಿವೃತ್ತರಾಗುತ್ತಿದ್ದು ಅದೇ ದಿನ ಅಚಲ್ ಕುಮಾರ್ ಅವರು ಪದಗ್ರಹಣ ಮಾಡಲಿದ್ದಾರೆ. .ಅಚಲ್ ಕುಮಾರ್ ಅವರು 1975ನೇ ಬ್ಯಾಚಿನ ಗುಜರಾತ್ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದು ಗುಜರಾತಿನ ವಿಚಕ್ಷಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics