ಮಧ್ಯ ನಿಷೇಧ ಮಾಡಿದ್ದು ರಾಷ್ಟ್ರೀಯ ಹೆದ್ದಾರಿಗಳಿಗೆ ಮಾತ್ರ, ಮಧ್ಯಸೇವಿಸಿ ಚಾಲಕರು ಹೆದ್ದಾರಿಗಳಲ್ಲಿ ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದರು, ಹೀಗಾಗಿ ಹೆದ್ದಾರಿಗಳಲ್ಲಿ ಮಧ್ಯ ಮಾರಾಟ ನಿಷೇಧಕ್ಕೆ ಆದೇಶಿಸಲಾಗಿತ್ತು, ಆದರೆ ಇದನ್ನ ನಗರದೊಳಗಿರುವ ಬಾರ್ ಗಳಿಗೆ ಅನ್ವಯಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ತಿಳಿಸಿದೆ.