ಅಸ್ಸಾಂ,ಅರುಣಾಚಲ ಪ್ರದೇಶ ಮತ್ತು ಮಣಿಪುರಗಳಲ್ಲಿ ಅಲ್ಲಿನ ಅಧಿಕಾರಿಗಳೊಂದಿಗೆ ನೆರೆ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದ ಅವರು, ವ್ಯಾಪಕ ಮಳೆಯಿಂದ ಉಂಟಾದ ನೆರೆ ಪ್ರವಾಹದಿಂದ ಉಂಟಾದ ನಷ್ಟ ಅಪಾರವಾಗಿದೆ ಎಂದು ಹೇಳಿದ್ದಾರೆ.ಪ್ರವಾಹದಿಂದ ಭೂಕುಸಿತವುಂಟಾಗಿದ್ದು ಸುಮಾರು 80 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.