ಆಧಾರ್ ಕಾರ್ಡ್ ಯೋಜನೆಗೆ ಸಂಬಂಧಿಸಿದಂತೆ ಗೌಪ್ಯತೆಯ ಹಕ್ಕಿನ ಬಗ್ಗೆ ಚರ್ಚೆಗಳಾಗುತ್ತಿದ್ದು, ಈ ಕುರಿತ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ.ಜೆಎಸ್ ಖೇಹರ್ ಅವರ ಪೀಠ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದ್ದು, 9 ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಲಿದೆ ಎಂದು ಹೇಳಿದ್ದಾರೆ.