ದೆಹಲಿ: ಕೋಚ್ ನಿಂದ ಅಪ್ರಾಪ್ತ ಕಬಡ್ಡಿ ಆಟಗಾರ್ತಿ ಮೇಲೆ ಲೈಂಗಿಕ ದೌರ್ಜನ್ಯ

ಕೋಚ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಅಪ್ರಾಪ್ತ ಕಬಡ್ಡಿ ಆಟಗಾರ್ತಿಯೊಬ್ಬರು ಮಂಗಳವಾರ ಆರೋಪಿಸಿದ್ದಾರೆ.....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ನವದೆಹಲಿ: ಕೋಚ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಅಪ್ರಾಪ್ತ ಕಬಡ್ಡಿ ಆಟಗಾರ್ತಿಯೊಬ್ಬರು ಮಂಗಳವಾರ ಆರೋಪಿಸಿದ್ದಾರೆ.
ಕೋಚ್ ತನ್ನನ್ನು ಅಪರಿಚಿತ ಸ್ಥಳಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಬಾಲಕಿ ಆರೋಪಿಸಿದ್ದಾರೆ.
ದೆಹಲಿಯ ಮಾಡೆಲ್ ಟೌನ್ ಪೊಲೀಸ್ ಠಾಣೆಯ ಪ್ರಕಾರ, ಕೋಚ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆಟಗಾರ್ತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ....

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com