ಲಖನೌ: ನಕಲಿ ಮತ್ತು ಹಣ ದುರುಪಯೋಗ ಮಾಡಿದ ಆರೋಪ ಸಂಬಂಧ ಭಾರತೀಯ ಜನತಾ ಪಕ್ಷ(ಬಿಜೆಪಿ) ಶಾಸಕ ಅನುರಾಗ್ ಸಿಂಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. .ಉತ್ತರ ಪ್ರದೇಶದ ಮಿರ್ಜಾಪುರ್ ಶಾಸಕ ಅನುರಾಗ್ ಸಿಂಗ್ ಸೇರಿದಂತೆ ಮೂವರ ವಿರುದ್ಧ ಲಖನೌ ನ ಪಿಜಿಐ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ