ಪಾಕಿಸ್ತಾನ ಫೈನಲ್ಸ್ ಗೆ ಪ್ರವೇಶಿಸುತ್ತಿದ್ದಂತೆಯೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿರುವ ಕಾಶ್ಮೀರ ಪ್ರತ್ಯೇಕತಾವಾದಿಗಳು ಪಾಕ್ ಪರ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೇ ಪ್ರತ್ಯೇಕತಾವಾದಿ ನಾಯಕ ಮಿರ್ವಾಜಾ ಉಮರ್ ಫಾರೂಕ್ ಟ್ವಿಟರ್ ನಲ್ಲಿ ಪಾಕಿಸ್ತಾನದ ಪರ ಟ್ವೀಟ್ ಮಾಡಿದ್ದು ಫೈನಲ್ ಪಂದ್ಯಕ್ಕಾಗಿ ಪಾಕಿಸ್ತಾನಕ್ಕೆ ಶುಭ ಹಾರೈಸಿದ್ದಾರೆ.