ಉತ್ತರಖಾಂಡದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಉತ್ತರಾಖಂಡ್ ದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯಾತ್ರಾರ್ಥಿಗಳು ಸುರಕ್ಷಿತ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಡೆಹ್ರಾಡೂನ್: ಉತ್ತರಾಖಂಡ್ ದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯಾತ್ರಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಹವಾಮಾನ ಇಲಾಖೆ ಮಂಗಳವಾರ ಎಚ್ಚರಿಕೆ ನೀಡಿದೆ.
ಹರಿದ್ವಾರ, ಡೆಹ್ರಾಡೂನ್, ಚಮೋಲಿ, ನೈನಿತಾಲ್, ರುದ್ರಪ್ರಯಾಗ್ ಮತ್ತು ಪಿತೋರಘಡ್ ದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಕೆಲವು ದಿನಗಳಿಂದ ಚಾರ್ ಧಾಮ್ ಪ್ರದೇಶದಲ್ಲಿ ಈಗಾಗಲೇ ಮಳೆ ಸುರಿಯುತ್ತಿದ್ದು, ಹಲವು ಕಡೆ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com