ಬಸ್ ನಿಲ್ದಾಣ, ರೈಲು ನಿಲ್ದಾಣ, ಪಂಚತಾರಾ ಹೊಟೆಲ್ಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಮಾರುಕಟ್ಟೆಗಳು, ಧಾರ್ಮಿಕ ಕೇಂದ್ರಗಳು, ವಿದೇಶಿ ರಾಯಭಾರ ಕಚೇರಿಗಳು, ಮೆಟ್ರೋ ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಕ್ರೀಡಾಂಗಣಗಳು ಮತ್ತು ಪ್ರವಾಸಿ ತಾಣಗಳು ಸೇರಿಸಿದಂತೆ ಪ್ರಮುಖ ಸ್ಥಳಗಳಿಗೆ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅಲ್ಲದೇ, ವಿದೇಶಿಯರು ಭೇಟಿ ನೀಡುವ ಸ್ಥಳಗಳಿಗೂ ಸೂಕ್ತ ರಕ್ಷಣೆ ಒದಗಿಸುವಂತೆ ದೆಹಲಿ ಪೊಲೀಸರು ಸೂಚಿಸಿದ್ದಾರೆ.