ಗ್ರೇಟರ್ ನೊಯ್ಡಾದಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಮೂವರು ಆರೋಪಿಗಳ ಬಂಧನ

ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ನಡೆಸಿ ಗ್ರೇಟರ್ ನೊಯ್ಡಾದಲ್ಲಿ ಮಹಿಳೆಯನ್ನು ಕಾರಿನಿಂದ ಬಿಸಾಕಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಗ್ರೇಟರ್ ನೊಯ್ಡಾ: ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ನಡೆಸಿ ಗ್ರೇಟರ್ ನೊಯ್ಡಾದಲ್ಲಿ ಮಹಿಳೆಯನ್ನು ಕಾರಿನಿಂದ ಬಿಸಾಕಿ ಪರಾರಿಯಾದ ಮೂವರು ಆರೋಪಿಗಳನ್ನು ಇಂದು ಬಂಧಿಸಲಾಗಿದೆ.
ಅತ್ಯಾಚಾರಕ್ಕೆ ಬಳಸಿದ ಕಾರನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.
ಹರ್ಯಾಣದ ಸೊಹ್ನಾದಲ್ಲಿ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ನಡೆಸಿದ ಆರೋಪಿಗಳು ಗ್ರೇಟರ್ ನೊಯ್ಡಾದಲ್ಲಿ ಕಾರಿನಿಂದ ಹೊರ ಬಿಸಾಕಿ ಹೋಗಿದ್ದರು.
ಮಹಿಳೆ ಗ್ರೇಟರ್ ನೊಯ್ಡಾದ ಕಸ್ನಾ ಪೊಲೀಸ್ ಠಾಣೆ ಹತ್ತಿರ ರಸ್ತೆ ಬದಿ ಬಿದ್ದಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com