ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಪ್ರಸಕ್ತ ಸಾಲಿನ ಫಲಿತಾಂಶ ಇಂದು ಪ್ರಕಟಗೊಂಡಿದೆ. .ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು cbseresults.nic.in ನಲ್ಲಿ ಪಡೆಯಬಹುದು..ಜೂನ್ 26ರೊಳಗೆ ಫಲಿತಾಂಶ ಪ್ರಕಟಿಸುವಂತೆ ಕಳೆದ ವಾರ ಸುಪ್ರೀಂ ಕೋರ್ಟ್ ಮದ್ರಾಸ್ ಹೈಕೋರ್ಟ್ ನ ಆದೇಶವನ್ನು ತಳ್ಳಿಹಾಕಿ ಸಿಬಿಎಸ್ಇಗೆ ಆದೇಶ ನೀಡಿತ್ತು..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics