ಜೂ.24 ರಿಂದ ಅಮೆರಿಕ, ಪೋರ್ಚುಗಲ್, ನೆದರ್ಲ್ಯಾಂಡ್ ಗೆ ಪ್ರಧಾನಿ ಮೋದಿ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಜೂ.24 ರಿಂದ ಮತ್ತೊಂದು ಸುತ್ತಿನ ವಿದೇಶ ಪ್ರವಾಸ ಕೈಗೊಂಡಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೂ.24 ರಿಂದ ಮತ್ತೊಂದು ಸುತ್ತಿನ ವಿದೇಶ ಪ್ರವಾಸ ಕೈಗೊಂಡಿದ್ದಾರೆ.
ಪೋರ್ಚುಗಲ್ ಗೆ ಇಂದು ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಜೂ.25, 26 ರಂದು ಅಮೆರಿಕ ಪ್ರವಾಸದಲ್ಲಿರಲಿದ್ದಾರೆ. ಜೂ.27 ರಂದು ನೆದರ್ಲ್ಯಾಂಡ್ ಗೆ ಭೇಟಿ ನೀಡಲಿದ್ದಾರೆ. ಮೂರು ರಾಷ್ಟ್ರಗಳೊಂದಿಗೆ ಸಂಬಂಧವನ್ನು ವೃದ್ಧಿಸಲು ಉದ್ದೇಶಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ಭಾರತ-ಪೋರ್ಚುಗಲ್ ನ ಆರ್ಥಿಕ ಸಂಬಂಧವನ್ನು ಉತ್ತಮಗೊಳಿಸಲು ಈ ಭೇಟಿ ಸಹಕಾರಿಯಾಗಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ಗೋಪಾಲ್ ಬಗ್ಲೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com