ನಾಥು ಲಾ ಮೂಲಕ ಕೈಲಾಶ ಮಾನಸ ಸರೋವರ ಯಾತ್ರೆ ರದ್ದು

ಸಿಕ್ಕಿಂನಲ್ಲಿರುವ ಕೈಲಾಶ ಮಾನಸ ಸರೋವರ ಯಾತ್ರೆಯನ್ನು ರದ್ದುಗೊಳಿಸಿರುವುದಾಗಿ ಶುಕ್ರವಾರ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಸಿಕ್ಕಿಂನಲ್ಲಿರುವ ಕೈಲಾಶ ಮಾನಸ ಸರೋವರ ಯಾತ್ರೆಯನ್ನು ರದ್ದುಗೊಳಿಸಿರುವುದಾಗಿ ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ-ಚೀನಾ ಗಡಿಯಲ್ಲಿ ಉಭಯ ದೇಶಗಳ ಸೇನಾಪಡೆಗಳು ಮುಖಾಮುಖಿಯಿಂದ ಸಿಕ್ಕಿಂನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕೈಲಾಶ ಯಾತ್ರೆಯನ್ನು ರದ್ದುಗೊಳಿಸಲಾಗಿದೆ.
ಸರ್ಕಾರದ ಈ ನಿರ್ಧಾರದಿಂದಾಗಿ ಸುಮಾರ 800 ಯಾತ್ರಾರ್ಥಿಗಳ ಶಿವನ ದರ್ಶನಕ್ಕೆ ತೊಂದರೆಯಾಗಿದೆ. ಆದರೆ ಜಾರ್ಖಂಡ್ ನ ಲಿಪುಲೇಖ್ ಪಾಸ್ ಮೂಲಕ ಕೈಲಾಶ ಯಾತ್ರೆಗೆ ಅವಕಾಶ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com