ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ವಿರುದ್ಧ ಅರೆಸ್ಟ್ ವಾರೆಂಟ್

ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಅವರಿಗೆ ಅಲಹಬಾದ್ ಹೈಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ..
ಅಜಂ ಖಾನ್
ಅಜಂ ಖಾನ್
Updated on

ಅಲಹಬಾದ್: ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಅವರಿಗೆ ಅಲಹಬಾದ್ ಹೈಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

ಉತ್ತರ ಪ್ರದೇಶದ ಜಲ ನಿಗಮ ಮಂಡಳಿಯ ಇಂಜಿನೀಯರ್ ಅನಾಮತು ಪ್ರಕರಣ ಸಂಬಂಧ ಅಲಹಾಬಾದ್ ಹೈಕೋರ್ಟ್ ನ ವಿಭಾಗೀಯ ಪೀಠ ಈ ಅರೆಸ್ಟ್ ವಾರೆಂಟ್ ನೀಡಲಾಗಿದೆ.

ಉತ್ತರ ಪ್ರದೇಶದ ಸಾರ್ವಜನಿಕ ಸೇವೆ ನ್ಯಾಯಮಂಡಳಿಯ ತೀರ್ಪು ಪ್ರಶ್ನಿಸಿ, ಸಹಾಯಕ ಎಂಜಿನಿಯರ್ ಡಿ ಕೆ ಸಿಂಗ್ ಪರವಾಗಿ ಅರ್ಜಿ ಸಲ್ಲಿಸಲಾಗಿತ್ತು. ಮಾರ್ಚ್ 6 ರಂದು ನ್ಯಾಯಾಲಯ ಅರ್ಜಿ ವಿಚಾರಣೆ ಮಾಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com