ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ನಡೆದ ಎಡ-ಬಲ ವಿದ್ಯಾರ್ಥಿಗಳ ನಡುವಿನ ಸಂಘರ್ಷ ಇಡೀ ಭಾರತದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಮೃತ ಸೇನಾನಿ ಮಂದೀಪ್ ಸಿಂಗ್ ಪುತ್ರಿ ಗುರ್ಮೆಹರ್ ಕೌರ್ ಈ ಹಿಂದೆ ನನ್ನ ತಂದೆಯನ್ನು ಕೊಂದಿದ್ದು ಪಾಕಿಸ್ತಾನವಲ್ಲ, ಯುದ್ಧ ಎಂದು ವಿದ್ಯಾರ್ಥಿನಿ ಹೇಳಿದ್ದಳು. ಇದನ್ನು ಹ್ಯಾಸ ಮಾಡಿದ್ದ ಸೆಹ್ವಾಗ್ 2 ತ್ರಿಶತಕ ಹೊಡೆದಿದ್ದು ನಾನಲ್ಲ, ನನ್ನ ಬ್ಯಾಟ್ ಎಂದಿದ್ದರು.