ನಕ್ಸಲರ ದಾಳಿ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸುಕ್ಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುರಿತು ತೀವ್ರ ನೋವಾಯಿದು. ಹುತಾತ್ಮ ಯೋಧರಿಗೆ ಹಾಗೂ ಅವರ ಕುಟುಂಬಸ್ಥರಿಗೆ ಈ ಮೂಲಕ ಸಂತಾಪವನ್ನು ಸೂಚಿಸುತ್ತಿದ್ದಾರೆ. ಗಾಯಗೊಂಡ ಯೋಧರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದಾರೆ.