ಹೈದರಾಬಾದ್: ಹಳೆಯ 500, 1000ದ 1.2 ಕೋಟಿ ನೋಟುಗಳು ವಶ; ನಾಲ್ವರು ಬಂಧನ

ಹಳೆಯ 500 ಮತ್ತು 1000ದ ನೋಟುಗಳನ್ನು ಹೊಸ ನೋಟುಗಳಿಗೆ ಪರಿವರ್ತಿಸಲು ಯತ್ನಿಸುತ್ತಿದ್ದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಹೈದರಾಬಾದ್: ಹಳೆಯ 500 ಮತ್ತು 1000ದ ನೋಟುಗಳನ್ನು ಹೊಸ ನೋಟುಗಳಿಗೆ ವಿನಿಮಯ ಮಾಡಿಕೊಳ್ಳಲು ಯತ್ನಿಸುತ್ತಿದ್ದ ನಾಲ್ವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ನಾಲ್ವರ ಗುಂಪು 1.2 ಕೋಟಿ ಮೌಲ್ಯದ ಹಳೆಯ 500 ಮತ್ತು 1000ದ ನೋಟುಗಳನ್ನು ಹೊಸ ನೋಟುಗಳಿಗೆ ಪರಿವರ್ತಿಸಲು ತರುತ್ತಿರುವ ನಿಖರ ಮಾಹಿತಿ ಪಡೆದ ಪೊಲೀಸರು ಅವರನ್ನು ಪತ್ತೆಹಚ್ಚಿ ಬಂಧಿಸಿ ವಿಚಾರಣೆ ನಡೆಸಿದರು.
ನಾಲ್ವರು ಆರೋಪಿಗಳು ಮತ್ತು ಅವರಿಂದ ವಶಪಡಿಸಿಕೊಳ್ಳಲಾದ 1.2 ಕೋಟಿ ರೂಪಾಯಿಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com