ಉತ್ತರ ಪ್ರದೇಶ: ಮಾರ್ಚ್ 18ಕ್ಕೆ ಬಿಜೆಪಿ ಶಾಸಕಾಂಗ ಸಭೆ

ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆ ಇದೇ 18ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆ ಇದೇ 18ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿದೆ. 
ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮತ್ತು ಬಿಜೆಪಿ ಹಿರಿಯ ನಾಯಕ ಬೂಪೇಂದ್ರ ಯಾದವ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದು ನಿರ್ಧರಿಸಲಾಗುತ್ತದೆ. ಸಭೆಯಲ್ಲಿ ಪಕ್ಷದ ಎಲ್ಲಾ 324 ಶಾಸಕರು ಭಾಗವಹಿಸಲಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆಯ 403 ಸೀಟುಗಳಲ್ಲಿ 324 ಸೀಟುಗಳನ್ನು ಬಿಜೆಪಿ ಗೆದ್ದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com