ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಶಶೀಂದ್ರನ್ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಪ್ರಕರಣದ ತನಿಖೆ ನಡೆಸುವ ನ್ಯಾಯಾಧೀಶರ ಬಗ್ಗೆ ಬುಧವಾರ ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.