ಇದೇ ವೇಳೆ ರಾಮ್ ಗೋಪಾಲ್ ಅವರ ಹೆಸರನ್ನು ಹೇಳದೆಯೇ ಅವರ ವಾಗ್ದಾಳಿ ನಡೆಸಿರುವ ಶಿವಪಾಲ್ ಅವರು, ರಾಮ್ ಗೋಪಾಲ್ ಒಬ್ಬ ಶಕುನಿ ಇದ್ದಂತೆಯ ಮೊದಲು ಅವರು ಭಗವತ್ ಗೀತೆಯನ್ನು ಒದಬೇಕು. ಶಕುನಿ ಏನು ಮಾಡಿದ್ದನೋ ಅದನ್ನೇ ರಾಮ್ ಗೋಪಾಲ್ ಅವರು ಮಾಡಿದ್ದಾರೆ, ರಾಮ್ ಗೋಪಾಲ್ ಮೊದಲು ಭಗವತ್ ಗೀತೆಯನ್ನು ಓದಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.