ರಾಹುಲ್ ಗಾಂಧಿ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ: ಅಮರಿಂದರ್ ಸಿಂಗ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 
ಚಂಡೀಗಢ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 
ಕಾಂಗ್ರೆಸ್ ನಲ್ಲಿ ಹೊಸ ಪೀಳಿಗೆಗೆ ಅವಕಾಶ ನೀಡುವುದಕ್ಕೆ ಇದು ಸೂಕ್ತ ಸಮಯವಾಗಿದ್ದು, ದೇಶದ ಶೇ.70 ರಷ್ಟು ಯುವಕರ ಆಕಾಂಕ್ಷೆಗಳನ್ನು ಪೂರೈಸಬೇಕಾಗಿದೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ. 
ರಾಹುಲ್ ಗಾಂಧಿ ಅವರನ್ನು ಹಾಗೂ ಅವರ ವರ್ಚಸ್ಸಿಗೆ ಧಕ್ಕೆ ಉಂಟಾಗುವಂತೆ ಮಾಡಲಾಗುತ್ತಿದೆ. ಆದರೆ ರಾಹುಲ್ ಗಾಂಧಿಗೆ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ ಎಂದು ಹಿರಿಯ ಪತ್ರಕರ್ತರೊಬ್ಬರಿಗೆ ನೀಡಿದ ಸಂದರ್ಶನದಲ್ಲಿ ಅಮರಿಂದರ್ ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com