ಪತಿಯಿಂದ ದಿನನಿತ್ಯ ಕಿರುಕುಳ ಅನುಭವಿಸಲು ನನಗೆ ಸಾಧ್ಯವಾಗುತ್ತಿಲ್ಲ. ದಿನ ಕಳೆದಂತೆ ಅವರ ಹುಚ್ಚಾಟ ಹೆಚ್ಚಾಗುತ್ತಿದೆ. ಹೀಗಾಗಿ ಮುಸ್ಲಿಂ ಪುರುಷರು ತಮ್ಮ ಪತ್ನಿಯರಿಗೆ ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡುವಂತೆ ನಾನು ನನ್ನ ಪತಿಗೆ ತಲಾಖ್ ನೀಡಬೇಕು ಎಂದು ತೀರ್ಮಾನಿಸಿದ್ದೇನೆ ಎಂದು ಅಮ್ರಿನ್ ಹೇಳಿದ್ದಾರೆ.