ದಲಿಗಂಜ್ ರೈಲ್ವೆ ಕ್ರಾಸಿಂಗ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ವಾಹನದಲ್ಲಿ ದಾಖಲೆ ಇಲ್ಲದ ಭಾರಿ ಮೊತ್ತದ ನಗದು ಸಾಗಿಸುತ್ತಿರುವುದು ಪತ್ತೆಯಾಗಿದ್ದು, ನಗದು ಜಪ್ತಿ ಮಾಡಿ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.