ಕಲುಷಿತ ಆಹಾರ ಸೇವನೆ: ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲು

ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾ ರಾಮ್‌ ಆಸ್ಪತ್ರೆಗೆ ಸೇರಿಸಲಾಗಿದೆ...
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ನವದೆಹಲಿ: ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾ ರಾಮ್‌ ಆಸ್ಪತ್ರೆಗೆ ಸೇರಿಸಲಾಗಿದೆ.
ಫುಡ್‌ ಪಾಯಿಸನ್‌ ಹಿನ್ನೆಲೆಯಲ್ಲಿ ಮೇ 7ರಂದು ಸೋನಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರ ಆರೋಗ್ಯದಲ್ಲಿ  ಚೇತರಿಸಿಕೆಯಾಗಿದ್ದು, ಶೀಘ್ರವೇ ಡಿಸ್ಚಾರ್ಜ್‌ ಮಾಡಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 
ಜ್ವರದಿಂದಾಗಿ ಸೋನಿಯಾ ಕಳೆದ ನವೆಂಬರ್‌ 29ರಂದು ಕೂಡ ಇದೇ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com