ಮೇ.12 ರಂದು ನಡೆದ ಆರ್ ಎಸ್ಎಸ್ ಕಾರ್ಯಕರ್ತನ ಹತ್ಯೆಯಾಗಿದ್ದು, ಈ ಪ್ರಕರಣ ಕಣ್ಣೂರಿನ ಶಾಂತಿಗೆ ಧಕ್ಕೆ ಉಂಟುಮಾಡಬಾರದು ಸಂಬಂಧಪಟ್ಟ ವ್ಯಕ್ತಿಗಳು ಶಾಂತಿ ಭಂಗ ಉಂಟಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಕರೆ ನೀಡಿದ್ದಾರೆ. ಆರ್ ಎಸ್ಎಸ್ ಕಾರ್ಯಕರ್ತನ ಹತ್ಯೆಯ ಆರೋಪಿಗಳನ್ನು ಶಿಕ್ಷೆಗೊಳಪಡಿಸಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡಲಿದೆ ಎಂದು ವಿಜಯ್ ಪಿಣರಾಯಿ ಭರವಸೆ ನೀಡಿದ್ದಾರೆ.