ಎನ್ಡಿಎ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭರವಸೆ ನೀಡಿದಷ್ಟು ಉದ್ಯೋಗಾವಕಾಶ ಸೃಷ್ಟಿಸಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಿರುಗೇಟು ನೀಡಿದ್ದಾರೆ.