ನರೇಂದ್ರ ಮೋದಿ
ನರೇಂದ್ರ ಮೋದಿ

ರಂಜಾನ್ ಶುಭಾಶಯ ಕೋರಿದ ಪ್ರಧಾನಿ ಮೋದಿ

ಮುಸ್ಲಿಮ್ ಬಾಂಧವರ ಪವಿತ್ರ ರಂಜಾನ್ ತಿಂಗಳು ಮೇ.28 ರಿಂದ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ.
Published on
ನವದೆಹಲಿ: ಮುಸ್ಲಿಮ್ ಬಾಂಧವರ ಪವಿತ್ರ ರಂಜಾನ್ ತಿಂಗಳು ಮೇ.28 ರಿಂದ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ. 
ರಂಜಾನ್ ಪ್ರಾರಂಭದ ಶುಭಾಶಯಗಳು. ಪವಿತ್ರ ತಿಂಗಳು ಒಗ್ಗಟ್ಟು, ಶಾಂತಿ ಮತ್ತು ಸಾಮರಸ್ಯ ಮತ್ತಷ್ಟು ಹೆಚ್ಚಿಸಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದು, ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ 9 ನೇ ತಿಂಗಳಲ್ಲಿ ರಂಜಾನ್ ತಿಂಗಳು ಪ್ರಾರಂಭವಾಗಲಿದ್ದು, 29-30 ದಿನಗಳ ವರೆಗೆ ಮುಸ್ಲಿಮ್ ಸಮುದಾಯದವರು ಉಪವಾಸ ಕೈಗೊಳ್ಳುತ್ತಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com