14 ಮಂದಿ ಕಾಮುಕರ ತಂಡ ರಸ್ತೆ ಮಹಿಳೆಯನ್ನು ನಿಲ್ಲಿಸಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಅಲ್ಲದೆ ಈ ದೃಶ್ಯಗಳನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಅಂತರ್ಜಾಲದಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ದೃಶ್ಯಗಳನ್ನು ಆಧರಿಸಿ ಉತ್ತರಪ್ರದೇಶ ಪೊಲೀಸರು ಕಳೆದ ರಾತ್ರಿ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.