ಅಶೀಶ್‌ರನ್ನು ನೀರಿನಿಂದ ಹೊರಗೆಳೆದು, ಇಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಷ್ಟರಲ್ಲೇ ಅಶೀಶ್ ಕೊನೆಯುಸಿರೆಳೆದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗಾಗಿ ಐಎಎಸ್ ಅಧಿಕಾರಿ ಅಶೀಶ್ ಅವರ ಮೃತದೇಹವನ್ನು ಫೋರ್ಟಿಸ್ ಆಸ್ಪತ್ರೆಯಿಂದ ಏಮ್ಸ್‌ಗೆ ಆಸ್ಪತ್ರೆಗೆ ಸಾಗಿಸಲಾಗಿದೆ.