ಮೀನು ಸಂಪನ್ಮೂಲಗಳನ್ನು ಸಂರಕ್ಷಿಸುವ ಉದ್ದೇಶದಿಂದ ಎರಡು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ ಎಂದು ಅವರು ಹೇಳಿದ್ದಾರೆ. ಗೋವಾ ಸರ್ಕಾರದ ಈ ನಿರ್ಧಾರದಿಂದಾಗಿ ಸುಮಾರು ರಾಜ್ಯಾದ್ಯಂತ ಏಳು ಜೆಟ್ಟಿಗಳಲ್ಲಿ ಕಾರ್ಯಾಚಾರಣೆ ನಡೆಸುತ್ತಿದ್ದ 1, 500 ಟ್ರಾಲರ್ ಗಳ ಮೇಲೆ ಪರಿಣಾಮ ಬೀರಲಿದೆ.