ಹುಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸಬ್ಜಾರ್ ಅಹ್ಮದ್ ಭಟ್ ಹತ್ಯೆಯ ಬೆನ್ನಲ್ಲೇ ಭಾರತೀಯ ಸೇನೆ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯ ಅಬು ದುಂಜಾನ, ಹಿಜ್ಬುಲ್ ಮುಜಾಹಿದ್ದೀನ್ ನ ರಿಯಾಜ್ ನೈಕೂ ಅಲಿಯಾಸ್ ಜುಬೈರ್ ಹಾಗೂ ಜಾಕಿರ್ ರಶೀದ್ ಎಂಬ ಉಗ್ರರ ಹೆಸರೂ ಇವೆ.