ಪೆಟ್ರೋಲ್ ಬೆಲೆ ರೂ. 1.23/ಲೀಟರ್, ಡೀಸೆಲ್ ಬೆಲೆ 89 ಪೈಸೆ ಏರಿಕೆ

ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಿ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದರು ಆದರೆ ಇದೀಗ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ಮುಟ್ಟಿದೆ...
ಪೆಟ್ರೋಲ್ ಬಂಕ್
ಪೆಟ್ರೋಲ್ ಬಂಕ್
ನವದೆಹಲಿ: ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಿ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದರು ಆದರೆ ಇದೀಗ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ಮುಟ್ಟಿದೆ. 
ಪೆಟ್ರೋಲ್ ಪ್ರತಿ ಲೀಟರ್ ಗೆ 1.23 ರು. ಹಾಗೂ ಡೀಸೆಲ್ ಲೀಟರ್ ಗೆ 89 ಪೈಸೆ ಹೆಚ್ಚಳವಾಗಿದ್ದು ಈ ಪರಿಷ್ಕೃತ ದರ ನಿನ್ನೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. 
ಮೇ 16ರಂದು ಪೆಟ್ರೋಲ್ ಲೀಟರ್ ಗೆ 2.16 ರು. ಹಾಗೂ ಡೀಸೆಲ್ ಲೀಟರ್ ಗೆ 2.10 ರು. ಕಡಿಮೆಯಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com