20 ವರ್ಷದ ಮಿನತಿ ಪ್ರಧಾನ್ ಆ್ಯಸಿಡ್ ದಾಳಿಗೆ ಒಳಗಾಗಿರುವ ದುರ್ದೈವಿ. ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಮಿನತಿ ಎಂದಿನಂತೆ ಕ್ಲಾಸ್ ಗೆ ಹೋಗುತ್ತಿದ್ದಾಗ ಪತಿ ನಿರಂಜನ್ ಪ್ರಧಾನ್ ಆ್ಯಸಿಡ್ ದಾಳಿ ನಡೆಸಿದ್ದು ಮಿನತಿ ಮುಖ, ಎದೆ ಮೇಲೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.