ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಅಪಗಾತ ಸಂಭವಿಸಿದ್ದು, ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಮತ್ತೊಬ್ಬನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರಿಶೀಲಿಸಿದ ವೈದ್ಯರು ಆತ ಮೃತ ಪಟ್ಟಿರುವುದಾಗಿ ಘೋಷಿಸಿದ್ದರು.