ಉಗ್ರರ ಹತ್ಯೆ: ಕಾಶ್ಮೀರದಲ್ಲಿ ನಿರ್ಬಂಧ ಹೇರಿಕೆ

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ಬಂಧ ನಗರದಾದ್ಯಂತ ನಿರ್ಬಂಧ ವಿಧಿಸಿದೆ.
ಜಮ್ಮು-ಕಾಶ್ಮೀರ
ಜಮ್ಮು-ಕಾಶ್ಮೀರ
Updated on: 
ಶ್ರೀನಗರ: ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ಬಂಧ ನಗರದಾದ್ಯಂತ ನಿರ್ಬಂಧ ವಿಧಿಸಿದೆ. 
ಶ್ರೀನಗರದ 8 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ಸಯೀದ್ ರಶೀದ್ ಷಾ ತಿಳಿಸಿದ್ದಾರೆ. ಕಾಶ್ಮೀರ ವಿಶ್ವವಿದ್ಯಾನಿಲಯ, ಶಾಲಾ ಕಾಲೇಜುಗಳು ಬಂದ್ ಆಗಿದ್ದವು. ಶ್ರೀನಗರ-ಗಂಡರ್ಬಲ್ ರಸ್ತೆಯಲ್ಲಿ ತೆರಳುತ್ತಿದ್ದ ಪೊಲೀಸರ ಮೇಲೆ ಮೂವರು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಓರ್ವ ಉಗ್ರನನ್ನು ಪೊಲೀಸರು ಹೊಡೆದುರುಳಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com